ವಾಲಿಬಾಲ್ ಪಂದ್ಯಾಟ

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ನಡೆಸಲ್ಪಡುವ ಶ್ರೀ ರಾಮಕೃಷ್ಣ ಪ್ರೌಢಶಾಲೆ ಬಂಟ್ಸ್ ಹಾಸ್ಟೆಲ್ ಮಂಗಳೂರು. ಇಲ್ಲಿನ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಮಂಗಳೂರು ದಕ್ಷಿಣ ವಲಯ ಹಾಗೂ ರಾಜೇಶ್ವರಿ ಪ್ರೌಢಶಾಲೆ ಅಡ್ಯಾರ್ ಸಹಯೋಗದಲ್ಲಿ ನಡೆದ ಮಂಗಳೂರು ಹೋಬಳಿ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಗಳಿಸಿತು .